ಬರ್ಗಮೆನ್-102 ಸಹಿಷ್ಣುತೆ ಪರೀಕ್ಷೆಯಲ್ಲಿ ಪ್ರಥಮ
Bergman-102 wins first in endurance test
ಬರ್ಗಮೆನ್-102 ಸಹಿಷ್ಣುತೆ ಪರೀಕ್ಷೆಯಲ್ಲಿ ಪ್ರಥಮ
ಕೊಲ್ಹಾರ 05: ಬೆಳಗಾವಿ ನಗರ ಮೀಸಲು ಪೊಲೀಸ್ ಪಿಎಸ್‌ಐ ಆಗಿರುವ ಕೊಲ್ಹಾರ ಪಟ್ಟಣದ ಸಂಗಮೇಶ ಆನಿ ಅವರು ಮೈಸೂರಿನಲ್ಲಿ ಇತ್ತಿಚೆಗೆ ಜರುಗಿದ ಪ್ರತಿಷ್ಠಿತ "ಬರ್ಗಮೆನ್-102" ಸಹಿಷ್ಣುತೆ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, 16-30 ವರ್ಷ ವಯೋಮಾನದ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಕೇವಲ 6 ಗಂಟೆ 30 ನಿಮಿಷಗಳಲ್ಲಿ 2 ಕಿ.ಮೀ ಈಜು, 80 ಕಿ.ಮೀ ಸೈಕ್ಲಿಂಗ್ ಹಾಗೂ 20 ಕಿ.ಮೀ ಓಟವನ್ನು ಪೂರ್ಣಗೊಳಿಸುವ ಮೂಲಕ ತಮ್ಮ ಅಸಾಧಾರಣ ದೈಹಿಕ ಸದೃಢತೆ ಮತ್ತು ಶಿಸ್ತನ್ನು ಸಾಬೀತುಪಡಿಸಿದ್ದಾರೆ. ಸಂಗಮೇಶ ಆನಿ ಅವರ ಶ್ಲಾಘನೀಯ ಸಾಧನೆಗೆ ಬೆಳಗಾವಿ ನಗರ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಹೋದ್ಯೋಗಿಗಳು ಹಾರ್ದಿಕವಾಗಿ ಅಭಿನಂದಿಸಿದ್ದಾರೆ. ಕೊಲ್ಹಾರದ ಗುರುಹಿರಿಯರು, ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 