ಉತ್ತಮ ಕ್ರಿಯಾಶೀಲ ಶಿಕ್ಷಕ ಪ್ರಶಸ್ತಿಗೆ ಭಾಜನ
Best Creative Teacher Award
ಯಮಕನಮರಡಿ, 08 : ಸ್ಥಳೀಯ ಯ ವಿ ಸಂಘದ ಪ್ರಾಥಮಿಕ ವಿಭಾಗದ ಹಿರಿಯ ಶಿಕ್ಷಕರಾದ ಎಸ್ ಜಿ ಹುನ್ನುರಗಿ ಇವರಿಗೆ 2025 ನೇ ಸಾಲೀನ ಶಿಕ್ಷಕರ ದಿನಾಚರಣೆ ಪ್ರಯುಕ್ತ ಉತ್ತಮ ಕ್ರಿಯಾಶೀಲ ಶಿಕ್ಷಕ ಪ್ರಶಸ್ತಿಯನ್ನು ದಿನಾಂಕ 06 ರಂದು ಹುಕ್ಕೇರಿಯಲ್ಲಿ ಜರುಗಿದ ತಾಲೂಕಾ ಮಟ್ಟದ ಶಿಕ್ಷಕ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು. ಸದರಿ ಅವರನ್ನು ಯ ವಿ ಸಂಘದ ಶಾಲಾ ಶಿಕ್ಷಕರ ಬಳಗ ಅಭಿನಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 