ಬೆಟಗೇರಿ: ವಿಶ್ವ ಪರಿಸರ ದಿನ ಆಚರಣೆ
Betageri: World Environment Day celebration
ಲೋಕದರ್ಶನ ವರದಿ
ಬೆಟಗೇರಿ 05: ಗೋಕಾಕ ತಾಲೂಕಿನ ಬೆಟಗೇರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೇಟ್ರಿಕ್ ಪೋರ್ವ ಬಾಲಕರ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಜೂ.5ರಂದು ವಿಶ್ವ ಪರಿಸರ ದಿನ ಆಚರಿಸಲಾಯಿತು. ಸ್ಥಳೀಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೇಟ್ರಿಕ್ ಪೋರ್ವ ಬಾಲಕರ ವಿದ್ಯಾರ್ಥಿ ನಿಲಯ ಮೇಲ್ವಿಚಾರಕ ರಾಘವೇಂದ್ರ ಬಿದರಿ, ಮಂಜುಳಾ ಭಜಂತ್ರಿ, ಲಕ್ಷ್ಮೀ ತಳವಾರ, ರಮೇಶ ಬೆಣ್ಣೆಪ್ಪಗೋಳ, ಸ್ಥಳೀಯ ಹಾಸ್ಟೆಲ್ದ ಶಾಲಾ ಮಕ್ಕಳು, ಅಡುಗೆ ಸಿಬ್ಬಂದಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 