ಭಾಗ್ಯನಗರ ಬಂದ್ ಸಂಪೂರ್ಣ ಯಶಸ್ವಿ- ಅಂಗಡಿ-ಮುಗ್ಗಟ್ಟು ಮುಚ್ಚಿ ಬೆಂಬಲ
Bhagyanagar bandh was a complete success- shop-shut support
ಕೊಪ್ಪಳ 28: ಭಾಗ್ಯನಗರ ಬಂದ್ ಸಂಪೂರ್ಣ ಯಶಸ್ವಿ- ಅಂಗಡಿ-ಮುಗ್ಗಟ್ಟು ಮುಚ್ಚಿ ಬೆಂಬಲ- ಬಾಧಿತ ಗ್ರಾಮಸ್ಥರಿಂದ ಹೋರಾಟಕ್ಕೆ ಬೆಂಬಲಸಾಣೆಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಗದಗ ತೋಂಟದ ಸಿದ್ಧರಾಮೇಶ್ವರ ಸ್ವಾಮೀಜಿ, ಜೇವರಗಿ ಮಠದ ಸಿದ್ಧಬಸವ ಕಬೀರ ಮಹಾಸ್ವಾಮೀಜಿ ಸಾನ್ನಿಧ್ಯವಹಿಸಿ ಮಾತನಾಡಿದರು. ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಶಿಕ್ಷಣ ಉಳಿಸಿ ಸಮಿತಿಯ ವಿ.ಎನ್.ರಾಜಶೇಖರ, ಹೋರಾಟಗಾರ ಎ.ಟಿ.ರಾಮಸ್ವಾಮಿ, ರೈತ ಸಂಘಟನೆ ಮುಖಂಡ ಚಾಮರಸ ಮಾಲೀ ಪಾಟೀಲ್, ಸಂಸದ ರಾಜಶೇಖರ ಹಿಟ್ನಾಳ, ಶಾಸಕ ರಾಘವೇಂದ್ರ ಹಿಟ್ನಾಳ, ಮಾಜಿ ಸಂಸದ ಸಂಗಣ್ಣ ಕರಡಿ, ಎಂಎಲ್ಸಿ ಹೇಮಲತಾ ನಾಯಕ, ಜೆಡಿಎಸ್ ಮುಖಂಡ ಸಿ.ವಿ.ಚಂದ್ರಶೇಖರ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜ್ಯೋತಿ ಎಂ. ಗೊಂಡಬಾಳ, ಮಾತನಾಡಿದರು. ಹೋರಾಟ ಕ್ರಿಯಾ ಸಮಿತಿ ಪ್ರಧಾನ ಸಂಚಾಲಕರಾದ ಅಲ್ಲಮಪ್ರಭು ಬೆಟ್ಟದೂರ, ಡಿ.ಎಚ್.ಪೂಜಾರ, ರಮೇಶ ತುಪ್ಪದ, ಶರಣು ಗಡ್ಡಿ, ಶರಣು ಪಾಟೀಲ್, ಶರಣು ಶೆಟ್ಟರ್ ಇದ್ದರು. ಗಾಯಕ ಸದಾಶಿವ ಪಾಟೀಲ್, ಸಾವಿತ್ರಿ ಮುಜುಮದಾರ ವಿರಚಿತ ಕೊಪ್ಪಳ ಪರಿಸ್ಥಿತಿಯ ಕವಿತೆ ಹಾಡಿದರು. ಕೆ.ಬಿ.ಗೋನಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘಟಕ ಮಂಜುನಾಥ ಜಿ. ಗೊಂಡಬಾಳ ನಿರೂಪಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 