ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆಯಲ್ಲಿ ಭಕ್ತ ಕನಕದಾಸ ಜಯಂತಿ
Bhakta Kanakadasa Jayanti celebrated at Maharana Pratapsimha Educational Institute
ಬೆಟಗೇರಿ 08: ನಗರದ ಮಹಾರಾಣಾ ಪ್ರತಾಪ ಸಿಂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಇಂದು ಬೆಳಿಗ್ಗೆ ದಾಸವರೈಣ್ಯ ಭಕ್ತ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು. ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಗಳಾದ ಗಣೇಶಸಿಂಗ ಬ್ಯಾಳಿ ಇವರು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಾರೆ್ಪಣ ಮಾಡಿದರು. ಸಮಸ್ತ ಸಿಬ್ಬಂದಿಯವರು ಸಹ ಪುಷ್ಾರೆ್ಪಣ ಮಾಡಿದರು. ಪ್ರಭಾರ ಮುಖ್ಯಾಧ್ಯಾಪಕ ಎಚ್.ಎಸ್.ಬ್ಯಾಳಿ, ಪ್ರಾಚಾರ್ಯರಾದ ಎಸ್.ಎಂ.ಉಳ್ಳಾಗಡ್ಡಿ, ಸಮಸ್ತ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 