ರೋಟರಿ ರತ್ನ ಮಂಜುನಾಥ ಉಪ್ಪಾರಗೆ ಭಾರತ ಭೂಷಣ ರಾಷ್ಟೀಯ ಪ್ರಶಸ್ತಿ
Bharat Bhushan National Award to Rotary Ratna Manjunath Uppara
ಬ್ಯಾಡಗಿ 22: ಪಟ್ಟಣದ ರೋಟರಿ ಕ್ಲಬ್ ನ ಮಾಜಿ ಅಧ್ಯಕ್ಷ . ಮಾಜಿ ಅಸಿಸ್ಟೆಂಟ್ ಗೌರ್ನರ್. ತಾಲೂಕು ಭಗೀರಥ ಉಪ್ಪಾರ ಸಮಾಜದ ಅಧ್ಯಕ್ಷರಾದ ಮಂಜುನಾಥ್ ಪುಟ್ಟಪ್ಪ ಉಪ್ಪಾರ್ ಇವರಿಗೆ ಅವರ ಸಮಾಜ ಸೇವೆ ಗುರುತಿಸಿ ಚೇತನಾ ಫೌಂಡೇಶನ್ನಿನ ಅವರು ಅತ್ಯುನ್ನತ ಪ್ರಶಸ್ತಿಯಾದ ಭಾರತ "ಭೂಷಣ ರಾಷ್ಟೀಯ ಪ್ರಶಸ್ತಿ" ಯನ್ನು ಧಾರವಾಡದ ಹೋಟೆಲ್ ಗ್ರಾಂಡ್ ಮುಸ್ಟಿಫ್ ಪಂಚತಾರಾ ಹೋಟೆಲ್ ನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 