ಜಮಖಂಡಿ 22: ತಾಲೂಕಿನ ಚಿಕ್ಕಪಡಸಲಗಿ ಗ್ರಾಮದ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಶುಕ್ರವಾರ ಲಿಂಗೈಕ್ಯ ಡಾ.ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳವರ 76 ನೇ ಜಯಂತ್ಯೋತ್ಸವ ನಿಮಿತ್ಯ ಹಮ್ಮಿಕೊಂಡಿದ್ದ ಭಾವೈಕ್ಯತಾ ದಿನಾಚರಣೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಬಸಣ್ಣವರ ಮಾತನಾಡಿದರು.