ಭೀಮ ಜ್ಯೋತಿ: ಐವರ ತಂಡಕ್ಕೆ ಬೀಳ್ಕೊಡುಗೆ
Bhima Jyoti: Farewell to the five-member team
ಬೆಳಗಾವಿ,ಏ.10: ನಗರದ ಡಾ.ಬಿ.ಆರ್.ಅಂಬೇಡ್ಕರ ಉದ್ಯಾನವನದಲ್ಲಿ ನಾಗಪುರದಿಂದ ಭೀಮಜ್ಯೋತಿ ತರುವ ನಿಮಿತ್ಯ ಐದು ಜನರ ತಂಡವನ್ನು ಶುಕ್ರವಾರ (ಏ.10) ರಂದು ಸನ್ಮಾನಿಸಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಉಪ ಆಯುಕ್ತರಾದ ಉದಯಕುಮಾರ ತಳವಾರ, ಮುಖಂಡರಾದ ಮಲ್ಲೇಶ ಚೌಗುಲೆ ಸೇರಿದಂತೆ ಗಣ್ಯರು ಮತ್ತಿತರು ಉಪಸ್ಥಿತರಿದ್ದರು.
ನಾಗಪುರದಿಂದ ಭೀಮ ಜ್ಯೋತಿಯು ಏ.13ರಂದು ನಗರಕ್ಕೆ ಆಗಮಿಸಲಿದ್ದು, ಏ.14ರಂದು ಭೀಮ ಜ್ಯೋತಿಯನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಗುವುದು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 