ಕವಳೆವಾಡಿ ಶಾಲೆ ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ
Bhoomi Puja for construction of additional room at Kavalewadi School
ಬೆಳಗಾವಿ, 23 : ಕವಳೆವಾಡಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 2 ಹೆಚ್ಚುವರಿ ಕೊಠಡಿಯ ನಿರ್ಮಾಣದ ಕಾಮಗಾರಿಗೆ ಯುವ ಮುಖಂಡ ಮೃಣಾಲ ಹೆಬ್ಬಾಳಕರ್, ಸ್ಥಳೀಯ ಜನ ಪ್ರತಿನಿಧಿಗಳೊಂದಿಗೆ ಸೇರಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶಷ ಪ್ರಯತ್ನದ ಫಲವಾಗಿ ಸುಮಾರು 31.79 ಲಕ್ಷ ರೂ. ಮಂಜೂರಾಗಿದ್ದು, 2 ಕೊಠಡಿಗಳು ನಿರ್ಮಾಣಗೊಳ್ಳಲಿವೆ. ಮಕ್ಕಳ ಕಲಿಕೆಗೆ ಯಾವುದೇ ರೀತಿಯ ತೊಂದರೆಯಾಗಬಾರದೆನ್ನುವ ಕಾಳಜಿಯಿಂದ ಹೆಚ್ಚುವರಿ ಕೊಠಡಿ ಒದಗಿಸಲಾಗಿದೆ ಎಂದು ಮೃಣಾಲ ಹೆಬ್ಬಾಳಕರ್ ತಿಳಿಸಿದರು.
ಈ ವೇಳೆ ಯುವರಾಜ ಕದಂ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಖಾ ನಾಯ್ಕ್, ಉಪಾಧ್ಯಕ್ಷರಾದ ನಾಮದೇವ್ ಮೊರೆ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರಾಜು ಬುರುಡ, ಉಪಾಧ್ಯಕ್ಷರಾದ ಮಲ್ಲಪ್ಪ ಮೊರೆ, ಶಶಿಕಾಂತ ಗಾವಡೆ, ಪ್ರವೀಣ ಮೊರೆ, ಜ್ಯೋತಿಬಾ ಮೊರೆ, ರಘುನಾಥ್ ಮೊರೆ, ಯಲ್ಲಪ್ಪ ಗಾವಡೆ, ಕೇದಾರಿ ಕಣಬರಕರ್, ಕಲ್ಲಪ್ಪ ಯಳ್ಳೂರಕರ್ ಉಪಸ್ಥಿತರಿದ್ದರು.
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ 