ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿ ಪೂಜೆ
Bhoomi Puja for road improvement work
ರಾಯಬಾಗ 20: ತಾಲೂಕಿನ ಭೆಂಡವಾಡ ಗ್ರಾಮದ ಬಸವಣ್ಣ ದೇವಸ್ಥಾನದಿಂದ ರೇವಣ್ಣಸಿದ್ಧೇಶ್ವರ ಗಿರಿ ವರೆಗೆ ಜಿ.ಪಂ.ಇಲಾಖೆಯಿಂದ ಮಂಜೂರಾದ ರೂ.40 ಲಕ್ಷ ಅನುದಾನದಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ಶಾಸಕ ಡಿ.ಎಮ್.ಐಹೊಳೆ ಅವರು ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು. ಭೆಂಡವಾಡ ರೇವಣಸಿದ್ದೇಶ್ವರ ಮಠದ ಗುರುಸಿದ್ಧ ಸ್ವಾಮಿಜೀ, ಸುರೇಶ್ ಚೌಗಲಾ, ಅಪ್ಪು ಬಾನೆ, ಮಹಾದೇವ ಲಕ್ಷ್ಮೇಶ್ವರ, ಸಂಗಪ್ಪ ಬೆನ್ನಾಳೆ, ರವಿ ಪುಜೇರಿ, ಸಂಗಪ್ಪ ಪುಜೇರಿ, ಪವಾಡಿ ಮಂಟೂರ, ಸಿದ್ದು ಪಾತ್ರೋಟ, ಕುಮಾರ ಸಾರಾಪುರೆ ಇದ್ದರು.
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು 