ಅನೇಕ ವರ್ಷಗಳ ಬೇಡಿಕೆಯಾಗಿದ್ದ ಡಾ.ಅಂಬೇಡ್ಕರ್ ವೃತ್ತ ನಿರ್ಮಾಣಕ್ಕೆ ಭೂಮಿ ಪೂಜೆ
Bhoomi Puja for the construction of Dr. Ambedkar Circle, a demand of many years
ಪಾಲಬಾವಿ 25: ಕುಡಚಿ ಮತಕ್ಷೇತ್ರದ ಸುಲ್ತಾನಪುರ ಎಂಬ ಪುಟ್ಟ ಗ್ರಾಮದಲ್ಲಿ ಡಿಎಸ್ಎಸ್ ಯುವ ಮುಖಂಡರ ಹಾಗೂ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳ ಹಲವಾರು ವರ್ಷಗಳ ಬೇಡಿಕೆಗೆ ಇಂದು ಚಾಲನೆ ಸಿಕ್ಕಂತಾಗಿದೆ. ಗ್ರಾಮದಲ್ಲಿ ಹಲವಾರು ವರ್ಷಗಳಿಂದ "ಸಂವಿಧಾನ ಶಿಲ್ಪಿ" ಡಾಕ್ಟರ್ ಬಾಬಾಸಾಹೇಬ್ ಅಂಬೇಡ್ಕರ್ ಅವರ ವೃತ್ತವನ್ನ ನಿರ್ಮಿಸಬೇಕು. ಪುತ್ತಳೆಯನ್ನು ಅನಾವರಣ ಮಾಡಬೇಕು. ಅನ್ನುವ ಹಲವಾರು ವರ್ಷಗಳ ಬೇಡಿಕೆಗೆ ಇಂದು ಪುಷ್ಟಿ ಸಿಕ್ಕಿದೆ. ಕ್ಷೇತ್ರದ ಶಾಸಕರು ಮಹೇಂದ್ರ ತಮ್ಮಣ್ಣವರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆ ಅಡಿಯಲ್ಲಿ 4 ಲಕ್ಷ ರೂಗಳ ವೆಚ್ಚದಲ್ಲಿ ಅಂಬೇಡ್ಕರ್ ವೃತ್ತಕ್ಕೆ ಗ್ರಾಪಂ ಸದಸ್ಯ ರಾಜು ಹುಕ್ಕೇರಿ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 