ಎಸ್ಎಸ್ಎಲ್ಸಿಯಲ್ಲಿ 90.70ಅ ಅಂಕ ಪಡೆದ ಭೂಮಿಕ ಶಾಲೆಗೆ ತೃತೀಯ ಸ್ಥಾನ
Bhumika School secured third position with 90.70 marks in SSLC
ಕುಷ್ಟಗಿ 23: ಕರ್ನಾಟಕ ಪ್ರೌಢಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ನಡೆಸಿದ 2025-26ನೇ ಸಾಲಿನ ಎಸ್ಎಸ್ ಎಲ್.ಸಿ ಪರೀಕ್ಷೆಯಲ್ಲಿ ಕುಷ್ಟಗಿ ತಾಲೂಕಿನ ಶ್ರೀ ಗುರುಚನ್ನಬಸವೇಶ್ವರ ಫ್ರೌಢಶಾಲೆಯ ವಿದ್ಯಾರ್ಥಿನಿ ಭೂಮಿಕ ಲೆಂಕಪ್ಪ ಮಾದರ ಇವರು 625 ಕ್ಕೆ 567 (90.70ಅ) ಅಂಕ ಪಡೆದು ಶಾಲೆಗೆ ತೃತೀಯ ಸ್ಥಾನದಲ್ಲಿ ಉತ್ತೀರ್ಣಳಾಗಿರುತ್ತಾಳೆ. ಹಾಗೂ ವಿದ್ಯಾರ್ಥಿ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಆಡಳಿತ ಮಂಡಳಿಯ ಸದಸ್ಯರು ಕಾರ್ಯದರ್ಶಿಗಳು ಮತ್ತು ಮುಖ್ಯೋಪಾಧ್ಯಾಯರು ಹಾಗೂ ಸರ್ವ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 