ಬಿ.ಕೆ.ಗುಪ್ತಾ ಪ್ರೌಢಶಾಲೆ ಮಕ್ಕಳಿಗೆ ಸೈಕಲ್ ವಿತರಣೆ
Bicycle distribution to children of B.K. Gupta High School
ರಾಣೇಬೆನ್ನೂರು 14: ಎಲ್ಲ ದಾನಗಳಿಗಿಂತಲೂ ಅತ್ಯಂತ ಶ್ರೇಷ್ಠವಾದಧಾನ. ವಿದ್ಯಾ ಧಾನವಾಗಿದೆ. ಇಂದಿನ ಮಕ್ಕಳಿಗೆ ಅನೇಕ ಸವಲತ್ತುಗಳು ಬೇಕಾಗಿದೆ ಬೇಕಾಗಿರುವ ಎಲ್ಲ ಅಗತ್ಯ ಸವಲತ್ತುಗಳನ್ನು ಪಡೆಯುವುದು ಎಲ್ಲರಿಗೂ ಸುಲಭ ಸಾಧ್ಯವಿಲ್ಲ. ಅದಕ್ಕಾಗಿ ಅತೀ ಬಡತನದಲ್ಲಿರುವ ಕೆಲವು ವಿದ್ಯಾರ್ಥಿಗಳಿಗೆ ಇನ್ನರ್ ವ್ಹಿಲ್ ಸಂಸ್ಥೆಯ ಪರವಾಗಿ ಬೈಸಿಕಲ್ ಕೊಡಲಾಗಿದೆ ಎಂದು ಸಂಸ್ಥೆಯ ಡಾ. ದೀಪಾಲಿ ಪುನೀತ್ ಹೇಳಿದರು. ಅವರು ಇಲ್ಲಿನ ಬಿ.ಕೆ.ಗುಪ್ತಾ ಪ್ರೌಢಶಾಲೆಯಲ್ಲಿ ಎಂ. ಎಂ.ಪಿ ಸೇವಾ ಸಂಸ್ಥೆ- ಇನ್ನರ್ ವ್ಹಿಲ್ ಸೇವಾ ಸಂಸ್ಥೆ ಆಯೋಜಿಸಿದ್ದ ಸೈಕಲ್ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಸಂಸ್ಥೆಯು ಕೊಡ ಮಾಡಿರುವ ಸೈಕಲ್ ಗಳನ್ನು ಸರಿಯಾದ ರೀತಿಯಲ್ಲಿ ಅವುಗಳನ್ನು ಬಳಕೆ ಮಾಡಿಕೊಳ್ಳಬೇಕು. ಎಂದರು. ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರಾದ ಭಾರತಿ ಕುಮಾರ ಜಂಬಿಗಿ, ಮೀನಾ ವಾಸುದೇವ ಗುಪ್ತಾ, ನಿರ್ಮಲಾ ಪುನೀತ್, ಪುಷ್ಪಾ ಮಾಳಗಿ, ಸದಸ್ಯರಾದ ಮಂಗಳಗೌರಿ ಅರುಣಕುಮಾರ ಪೂಜಾರ, ಸರೋಜಾ ಜಡೆ, ರೂಪಾ ಶ್ರೀನಿವಾಸ್ ಕಾಕಿ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 