ಬಸ್ ಗೆ ಬೈಕ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು
Bike collides with bus: Biker dies on the spot
ಕಾರವಾರ 14: ನಗರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ದಿವೇಕರ ಕಾಲೇಜು ಬಳಿ ಬಸ್ ಗೆ ಬೈಕ್ ಅಪ್ಪಳಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.ಅಪಘಾತದಲ್ಲಿ ಬೈಕ್ ಸವಾರ ಮೈಕಲ್ ನರೋನಾ (42) ಮೃತ ಪಟ್ಟಿದ್ದಾನೆ. ಬೈಕ್ ಸವಾರನ ಹಿಂಬದಿಯಿಂದ ಬರುತ್ತಿದ್ದ ಬೊಲೆರೋ ವಾಹನ ಬೈಕ್ಗೆ ಗುದ್ದಿದೆ. ಪರಿಣಾಮ ಬೈಕ್ ಸವಾರ ಮುಂದೆ ನಿಂತಿದ್ದ ಕೆಎಸ್ಆರ್ಟಿಸಿ ಬಸ್ಗೆ ಅಪ್ಪಳಿಸಿದ್ದಾನೆ . ಪರಿಣಾಮ ಕೆಳಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಎನ್ನಲಾಗಿದೆ.ಕಾರವಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ತನಿಖೆ ನಡೆಯುತ್ತಿದೆ.....
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 