ಎಚ್.ಐ.ವಿ, ಏಡ್ಸ್ ಜಾಗೃತಿಗಾಗಿ ಬೈಕ್ ರಾ್ಯಲಿ
Bike rally for HIV and AIDS awareness
ಗದಗ 17: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಲಾಖೆ ಸಹಯೋಗದಲ್ಲಿ ತೀವ್ರಗೊಳಿಸಿದ ಎಚ್‌ಐವಿ ಏಡ್ಸ್ ಪ್ರಚಾರಾಂದೋಲನ ಬೈಕ್ ರಾ್ಯಲಿಗೆ ಡಿಟಿಓ ಡ್ಯಾಪ್ಕೋ ಅಧಿಕಾರಿ ಡಾ. ಅರುಂಧತಿ ಕೆ ಬುಧವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಚಾಲನೆ ನೀಡಿದರು.
ಬೈಕ್ ರಾ್ಯಲಿಯು ಜಿಲ್ಲಾಡಳಿತ ಭವನದಿಂದ ಪ್ರಾರಂಭವಾಗಿ ಟಿಪ್ಪು ಸರ್ಕಲ್ , ಮುಳಗುಂದ ನಾಕಾ, ಜುಮ್ಮಾ ಮಸೀದಿ, ಟಾಂಗಾ ಕೂಟ , ಮಹೇಂದ್ರ ಕರ ಸರ್ಕಲ್ , ಗಾಂಧಿ ಸರ್ಕಲ್ , ಪೋಸ್ಟ್ ಆಫೀಸ್ ಮುಂದೆ ಸಾಗಿ ನಗರದ ಕೆ.ಸಿ.ರಾಣಿ ರೋಡ್ ದಲ್ಲಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಬಂದು ಮುಕ್ತಾಯಗೊಂಡಿತು.
ಈ ಸಂದರ್ಭದಲ್ಲಿ ನೌಕರರ ಸಂಘದ ಅಧ್ಯಕ್ಷ ಡಾ.ಬಸವರಾಜ ಬಳ್ಳಾರಿ, ಜಿಲ್ಲಾ ಮೇಲ್ವಿಚಾರಕರಾದ ಬಸವರಾಜ ಲಾಳಗಟ್ಟಿ, ಆರೋಗ್ಯ ಇಲಾಖೆಯ ಎನ್ ಟಿ ಇಪಿ , ಡ್ಯಾಪ್ಕೋ, ಐಸಿಟಿಸಿ ,ಎಆರ್‌ಟಿ ಸಿಬ್ಬಂದಿ ರಕ್ಷಣೆ, ಸೃಷ್ಟಿ ಸಂಕುಲ, ನವಚೇತನ ಮತ್ತು ಚೈತನ್ಯ ಸಂಸ್ಥೆಯ ಸಿಬ್ಬಂದಿಗಳು ಹಾಜರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 