ನೇಸರಗಿಯಲ್ಲಿ ಸಂಭ್ರಮದ ಬಸವ ಜಯಂತಿ ಪ್ರಯುಕ್ತ ಬೈಕ್ ರಾ್ಯಲಿ
Bike rally on the occasion of Basava Jayanti in Nesaragi
ನೇಸರಗಿ 01: ವಿಶ್ವ ಗುರು ಅಣ್ಣ ಬಸವಣ್ಣ ಅವರ ಜಯಂತಿ ಪ್ರಯುಕ್ತ ನೇಸರಗಿ ಗ್ರಾಮದಲ್ಲಿ ಬೃಹತ್ ಬೈಕ್ ರಾ್ಯಲಿ ಏರಿ್ಡಸಲಾಗಿತ್ತು. ಬೆಳಿಗ್ಗೆ 10 ಘಂಟೆಗೆ ವೀರಭದ್ರೇಶ್ವರ ದೇವಸ್ಥಾನದಿಂದ ಹೊರಟ ಭವ್ಯ ಬೈಕ್ ಹಾಗೂ ಟ್ರ್ಯಕ್ಟರ್ ರಾ್ಯಲಿ ಅತೀ ಅದ್ದೂರಿಯಿಂದ ಬಜಾರ ಪೇಟೆ, ಕರ್ನಾಟಕ ಚೌಕ, ಬಸ್ ಸ್ಟ್ಯಾಂಡ, ಎ ಪಿ ಎಮ್ ಸಿ ಮುಖಾಂತರ ಚನ್ನವೃಷಬೇಂದ್ರ ದೇವರಕೊಂಡ ಅಜ್ಜನವರ ದೇವಸ್ಥಾನದಲ್ಲಿ ವಿಶ್ವಗುರು ಅಣ್ಣ ಬಸವಣ್ಣ ಅವರ ಜಯಂತಿಯನ್ನು ಎಲ್ಲ ಸಮಾಜದ ಮುಖಂಡರ, ರೈತಾಪಿ ಜನರ ಸಮ್ಮುಖದಲ್ಲಿ ಆಚರಿಸಲಾಯಿತ್ತು. ಈ ಸಂದರ್ಭದಲ್ಲಿ ಗ್ರಾಮದ ಸರ್ವ ಜನಾಂಗದ ಮುಖಂಡರು, ಗ್ರಾಮ ಪಂಚಾಯತ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 