ಫಲಿಸದ ಚಿಕಿತ್ಸೆ ಬೈಕ್ ಸವಾರ ಸಾವು
Bike rider dies after treatment fails
ತಾಳಿಕೋಟೆ 22: ತಾಲ್ಲೂಕಿನ ಗಡಿಸೋಮನಾಳ ಮತ್ತು ಗೋಟಖಂಡ್ಕಿ ಮಧ್ಯೆ ಇರುವ ಇಂದಿರಾ ಗಾಂಧಿ ಮೊರಾರ್ಜಿ ಶಾಲೆ ಬಳಿ ಎರಡು ಬೈ ಕ್ಗಳ ಮಧ್ಯೆ ಬುಧವಾರ ಸಂಜೆ ನಡೆದ ಅಪಘಾತದಲ್ಲಿ ಬೈಕ್ನ ಪೆಟ್ರೋಲ್ ಮೈಮೇಲೆ ಸಿಡಿದು ಬೆಂಕಿಯಿಂದ ತೀವ್ರ ಗಾಯಗಳಾಗಿದ್ದ ಅಸ್ಕಿ ಗ್ರಾಮದ ರಮೇಶ ಮಾನಪ್ಪ ಬಡಿಗೇರ(ಹೆರುಂಡಿ)(38) ಎಂಬ ಯುವಕ ನಿಧನರಾದರು. ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ವಿಜಯಪುರ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 