ಬೈಕ್ ಸವಾರ ರಸ್ತೆ ಅಪಘಾತದಲ್ಲಿ ಸಾವು
Bike rider dies in road accident
ಸಂಬರಗಿ, 03 :ತಾಂವಶಿ ಗ್ರಾಮದ ಅಶೋಕ್ ದುಂಡಪ್ಪ ಗೌರ್ ಗೊಂಡ ವೈಯಾನ್ 42 ಬುಧವಾರ ರಾತ್ರಿ ಅಥಣಿ ಹೊರ ವಲಯ ಪ್ರಾರ್ಥನಹಳ್ಳಿ ರಸ್ತೆಯಲ್ಲಿ ಮೋಟರ್ ಸೈಕಲ್ ನಾಯಿ ಅಡ್ಡ ಬಂದು ಅಪಘಾತದಲ್ಲಿ ತೆಲಿಗೆ ಪೆಟ್ಟಾಗಿ ಜಾಗದಲ್ಲಿ ಮೃತಪಟ್ಟಿದ್ದಾನೆತಾಂವಶಿ ಗ್ರಾಮದಲ್ಲಿ ತಮ್ಮ ಕೆಲಸ ಮುಗಿಸಿಕೊಂಡು ಅಥಣಿಗೆ ತಮ್ಮ ನಿವಾಸಕ್ಕೆ ಬರುವಾಗ ದುರ್ಘಟನೆ ನಡೆದಿದೆ ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲವಾಗಿ ಮುಂದಿನ ತನಿಖೆ ಪೊಲೀಸ್ ನನಿಸಿದ್ದಾರೆ.
ಅವರು ಹಲವು ವರ್ಷಗಳಿಂದ ವಿಶ್ವ ಹಿಂದೂ ಪರಿಷತ್‌ನಲ್ಲಿ ಕೆಲಸ ಮಾಡುತ್ತಿದ್ರು ಅವರು ಹಿಂದೂಗಳನ್ನು ಜಾಗೃತಗೊಳಿಸಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಸಾಮಾಜಿಕ ಕಾರ್ಯಗಳಲ್ಲಿ ಬಡವರ ವಿರುದ್ಧ ಅನ್ಯಾಯದ ವಿರುದ್ಧ ಹೋರಾಡುವ ವ್ಯಕ್ತಿ ಅವರು ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿದ್ರುಫೋಟೋಅಶೋಕ್ ಗೌರಗೊಂಡ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 