ಜಿಲ್ಲಾ ನೂತನ ಕಾರ್ಯಾಧ್ಯಕ್ಷರಾಗಿ ಬೀರಪ್ಪ ಅಂಡಗಿ ನೇಮಕ
ಕೊಪ್ಪಳ 04: ತಾಲೂಕಿನ ಬಹದ್ದೂರಬಂಡಿ ಶಾಲೆಯ ಮುಖ್ಯೋಪಾಧ್ಯಾಯರು, ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರು, ನೂತನ ಪಿಂಚಣಿ ಯೋಜನೆಗೆ ಒಳಪಡುವ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಅವರನ್ನು ಸರಕಾರಿ ನೌಕರರ ಸಂಘ ಜಿಲ್ಲಾ ಘಟಕದ ನೂತನ ಕಾರ್ಯಾಧ್ಯಕ್ಷರನ್ನಾಗಿ ಸರಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರಾದ ನಾಗರಾಜ ಆರ್ ಜುಮ್ಮಣ್ಣನ್ನವರ ಅವರು ಸೋಮವಾರ ಸಂಜೆ ಸರಕಾರಿ ನೌಕರರ ಭವನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡುವ ಮೂಲಕ ನೇಮಕ ಮಾಡಿದ್ದಾರೆ.
ಈ ಸಮಯದಲ್ಲಿ ಸರಕಾರಿ ನೌಕರರ ಸಂಘದ ಜಿಲ್ಲಾ ಗೌರವಾಧ್ಯಕ್ಷರಾದ ಸಿದ್ದಪ್ಪ ಮೇಳಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಮಂಜುನಾಥ, ಉಪಾಧ್ಯಕ್ಷರಾದ ಗೋಪಾಲರಾವ ಮುಂಡರಗಿ, ಕ್ರೀಡಾ ಕಾರ್ಯದರ್ಶಿ ಶರಣಪ್ಪ ರಡ್ಡೇರ, ನೌಕರರ ಸಂಘದ ಪದಾಧಿಕಾರಿಗಳಾದ ಗೋಪಾಲ ದುಬೆ, ಭಾರತಿ ಹವಳೆ, ಸುಜಾತ ಕುರಿ, ಬಾಲನಾಗಮ್ಮ ಮುಂತಾದವರು ಹಾಜರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 