ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರುಣ್ಣ ತಾರನಾಳರಿಂದ ಹೈಕಮಾಂಡ್ಗೆ ತೀವ್ರ ಒತ್ತಾಯ
Block Congress President Gurunna Taranal makes strong demands to the high command
ಲೋಕದರ್ಶನ ವರದಿ
ಮುದ್ದೇಬಿಹಾಳ 19: ರಾಜಕಾರಣಿ ಮಾಡುತ್ತಾ ಬಂದು ಕ್ಷೇತ್ರದಲ್ಲಿ ಅಭಿವೃದ್ಧಿಗಾಗಿ ಶ್ರಮಿಸಿದ ಶಾಸಕ ಅಪ್ಪಾಜಿ ನಾಡಗೌಡ ಅವರು. ಇಂತಹ ವ್ಯಕ್ತಿಗೆ ಸಾಕಷ್ಟು ಬಾರಿ ಸಚಿವ ಸ್ಥಾನದಿಂದ ವಂಚಿತರಾಗುವಂತೆ ಕಾಣದ ಕೈಗಳು ಕೆಲಸ ಮಾಡುತ್ತಾ ಬಂದಿವೆ. ಇದರಿಂದ ಕ್ಷೇತ್ರದ ಜನರಿಗೆ ಪಕ್ಷದ ಮೇಲೆ ವಿಶ್ವಾಸವಿಲ್ಲದಂತಾಗಿದೆ. ಕೂಡಲೇ ನಾಡಗೌಡರಿಗೆ ಸಚಿವ ಸ್ಥಾನವನ್ನು ನೀಡಿ ಮುದ್ದೇಬಿಹಾಳ ಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷ ಉಳಿವಿಕೆಗಾಗಿ ಶ್ರಮಿಸಬೇಕು ಎಂದು ಬ್ಲಾಕ್ ಕಾಂಗ್ರೇಸ್ ತಾಲೂಕಾಧ್ಯಕ್ಷ ಗುರುಣ್ಣ ತಾರನಾಳ ಹೇಳಿದರು.
ಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷವನ್ನು ತಳಹದಿಯಿಂದ ಸಂಘಟಿಸಿ ಭದ್ರಬುನಾದಿ ಕ್ಷೇತ್ರವನ್ನು ಮಾಡಿದ ಹಿರಿಮೆ ಶಾಸಕ ನಾಡಗೌಡ ಅವರಿಗೆ ಸಲ್ಲುತ್ತದೆ. ಇಂತಹ ಸರಳಸಜ್ಜನಿಕೆ ವ್ಯಕ್ತಿಗೆ ಸಂಪುಟದಲ್ಲಿ ಸ್ಥಾನಮಾನ ನೀಡದಿರುವುದು ಬೇಸರದ ಸಂಗತಿಯಾಗಿದೆ. ರಾಜ್ಯ ಸರಕಾರದ ಎರಡನೇ ಸಂಪುಟ ಪಟ್ಟಿಯಿಂದ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರನ್ನು ಕೈಬಿಟ್ಟರೆ ನಾವು ಆತ್ಮಹತ್ಯಗೂ ಮುಂದಾಗಬೇಕಾಗುತ್ತದೆ ಎಂದುಸರಸ್ವತಿ ಪೀರಾಪೂರ ಹೇಳಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 