ರೋಟರಿ ಕ್ಲಬ್ ಆಫ್ ಕಾರವಾರ ವತಿಯಿಂದ ರಕ್ತದಾನ ಶಿಬಿರ
Blood donation camp organized by Rotary Club of Karwar
ಕಾರವಾರ 17: ರೋಟರಿ ಕ್ಲಬ್ ಆಫ್ ಕಾರವಾರ ವತಿಯಿಂದ ಇತ್ತೀಚೆಗೆ ಸಿವಿಲ್ ಆಸ್ಪತ್ರೆಯ ರಕ್ತ ನಿಧಿಕೇಂದ್ರದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಿದ್ದರು. ಈ ಶಿಬಿರದಲ್ಲಿ ರೋಟರಿ ಸಂಸ್ಥೆಯ ಸದಸ್ಯರು ಸೇರಿ 10 ಜನ ರಕ್ತದಾನ ಮಾಡಿದರು. ಹಾಗೂ 45 ಜನರು ತೂರ್ತು ಪರಿಸ್ಥಿತಿಯಲ್ಲಿ ರಕ್ತದಾನ ಮಾಡಲು ತಮ್ಮ ಹೆಸರುಗಳನ್ನು ನೊಂದಾಯಿಸಿದರು.
ಕ್ರಿಮ್ಸ್ ನಿರ್ದೇಶಕರಾದ ಡಾಽಽ ಪೂರ್ಣಿಮಾ ಹಾಜರಿದ್ದು ಶಿಬಿರವನ್ನು ಉದ್ಘಾಟಿಸಿದರು ಮತ್ತು ರೋಟರಿ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದರು. ರಕ್ತನಿಧಿ ಕೇಂದ್ರದ ಡಾಽಽ ರೂಪಾ, ದೀಪಾ ಸಿ., ನಜ್ಮಾ ಎಂ. ಮತ್ತು ಅಕ್ಷತಾ ಎಸ್. ನಾಯ್ಕ ಹಾಗು ಟೆಕ್ನಿಶಿಯನ್ನ ಶ್ರೀನಿವಾಸ ರವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ರೋಟರಿ ಕಾರ್ಯದರ್ಶಿ ವಿನೋದ ಕೊಠಾರಕರ, ಸದಸ್ಯರಾದ ಅನಮೋಲ ರೇವಣಕರ, ರಾಘವೇಂದ್ರ ಜಿ. ಪ್ರಭು, ಅಮರನಾಥ ಶೇಟ್ಟಿ, ಸುರಜ ಗಾಂವಕರ ಹಾಗೂ ರಕ್ತನಿಧಿ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 