ಕೃಷ್ಣಾ ನದಿಯಲ್ಲಿ ಯುವಕನ ಶವ ಪತ್ತೆ
Body of a young man found in Krishna river
ಕೊಲ್ಹಾರ 26: ಪಟ್ಟಣದ ಅಲಿಖಾನ ಪಠಾಣ ಅವರ ದ್ವಿತೀಯ ಸುಪುತ್ರ ಬದ್ದುರ್ಕಾನ ಪಠಾಣ(36) ಮೃತ ದುರ್ದೈವಿ.
ಕಳೆದ ಎರಡು ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ. ಬುಧವಾರ ಕೊಲ್ಹಾರ ಕೃಷ್ಣಾ ನದಿಯಲ್ಲಿ ಮೀನುಗಾರರ ಬಲೆಯಲ್ಲಿ ಮೃತ ಶವ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಕೊಲ್ಹಾರ ಪೋಲಿಸರು ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 