ದೇಹದಾರ್ಢ್ಯ ಸ್ಪರ್ಧೆ: ವಿಶಾಲ ನಿಲಜಕರ ಪ್ರಥಮ
Bodybuilding competition: Vishal Nilajkara first
ಬೆಳಗಾವಿ 21: ಇತ್ತೀಚಿಗೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದವು ಜರುಗಿಸಿದ ಏಕ ವಲಯ ಪುರುಷರ ಅಂತರ ಕಾಲೇಜು ದೇಹದಾರ್ಢ್ಯ ಸ್ಪರ್ಧೆಯ 60 ಕೆಜಿ ವಿಭಾಗದಲ್ಲಿ ಲಿಂಗರಾಜ ಕಾಲೇಜಿನ ವಿಶಾಲ ನಿಲಜಕರ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿಯನ್ನು ತಂದಿದ್ದಾನೆ. ವಿದ್ಯಾರ್ಥಿ ಸಾಧನೆಗೆ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆಯವರು, ಪ್ರಾಚಾರ್ಯ ಡಾ.ಎಚ್.ಎಸ್.ಮೇಲಿನಮನಿ ಹಾಗೂ ದೈಹಿಕ ನಿರ್ದೇಶಕರಾದ ಡಾ.ಸಿ.ರಾಮರಾವ್ ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 