ದೇಹದಾಢ್ರ್ಯ ಸ್ಪರ್ಧೆ ವಿಜೇತರು
ಲೋಕದರ್ಶನ ವರದಿ
ಬೆಳಗಾವಿ 18: ಇಲ್ಲಿನ ನಗರದ ಎಸ್. ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ ಎನ್. ಪಾವಶೆ ಮತ್ತು ಅಜಯ್ ಆರ್. ದಂಡಗಲಕರವರು ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯದ ವತಿಯಿಂದ ಸಾಯಿರಾಮ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ವಿತಿಯ ಸಿಂಗಲ್ ಜೋನಲ್ ಅತ್ಯುತ್ತಮ ದೇಹದಾಢ್ರ್ಯ
ಸ್ಪರ್ಧೆಯ 65 ಮತ್ತು 85 ವಿಭಾಗದಲ್ಲಿ ಬೆಳ್ಳಿಯ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ದೇಹದಾಢ್ರ್ಯ ಸ್ಪರ್ಧೆಯು ದಿನಾಂಕ 14 ಮತ್ತು 15 ಅಕ್ಟೋಬರ್ 2019 ರಂದು ಜರುಗಿತು.
ಎಸ್. ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಸಿದ್ದರಾಮಪ್ಪ ಇಟ್ಟಿ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮುಂಬರುವ ದಿನಗಳಲ್ಲಿ ಚಿನ್ನದ ಪದಕದ ಮೇಲೆ ಗುರಿ ಇಡಿ ಎಂದು ಪ್ರೋತ್ಸಾಹಿಸಿದರು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 