ಗಣೇಶನ ದರ್ಶನ ಪಡೆದ ಬೊಮ್ಮಾಯಿ
Bommai who had darshan of Ganesha
ಗಣೇಶನ ದರ್ಶನ ಪಡೆದ ಬೊಮ್ಮಾಯಿ
ಶಿಗ್ಗಾವಿ 13 : ತಾಲೂಕಿನ ಬಂಕಾಪೂರ ಪಟ್ಟಣದ ಶ್ರೀ ಹಿಂದೂ ಮಹಾಸಭಾ ಗಣಪತಿ ಹಾಗೂ ಬಂಕಾಪೂರ ಕಾ ರಾಜಾ ಗಣಪತಿ ದರ್ಶನಕ್ಕೆ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಭೇಟಿ ನೀಡಿ, ದರ್ಶನಾಶೀರ್ವಾದ ಪಡೆದುಕೊಂಡು ಕಮೀಟಿ ಸದಸ್ಯರಿಂದ ಸನ್ಮಾನ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ಭಾರತೀಯ ಜನತಾ ಪಕ್ಷದ ಪ್ರಮುಖರು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 