ದಿ 15ರಂದು ಅಖಂಡ ಧಾರವಾಡ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರು ಗ್ರಂಥ ಬಿಡುಗಡೆ
Book Freedom Fighters of Akhand Dharwad District to be released
ಧಾರವಾಡ, 14 : ಕರ್ನಾಟಕ ವಿದ್ಯಾವರ್ಧಕ ಸಂಘವು ದಿ 15ರಂದು ಸಾಯಂಕಾಲ 6 ಗಂಟೆಗೆ ಸಂಘದ ರಾ. ಹ. ದೇಶಪಾಂಡೆ ಸಭಾಭವನದಲ್ಲಿ “ಅಖಂಡ ಧಾರವಾಡ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರು” ಗ್ರಂಥ ಬಿಡುಗಡೆ ಏರಿ್ಡಸಿದೆ.
ಧಾರವಾಡ ಜಿಲ್ಲೆ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಪನಿರ್ದೇಶಕ ಡಾ. ತೇಜಸ್ವಿನಿ ನಾರಾಯಣಕರ್ ಗ್ರಂಥ ಬಿಡುಗಡೆ ಮಾಡುವರು.
ಮುಖ್ಯ ಅತಿಥಿಗಳಾಗಿ ಧಾರವಾಡದ ವಿಶ್ರಾಂತ ಇತಿಹಾಸ ಪ್ರಾಧ್ಯಾಪಕ ಡಾ. ಬಸವರಾಜ ಅಕ್ಕಿ ಹಾಗೂ ಧಾರವಾಡ ಜಿಲ್ಲಾ ಪದವಿ ಪೂರ್ವ ಉಪನ್ಯಾಸಕರ ಸಂಘದ ಅಧ್ಯಕ್ಷ ಉದಯ ನಾಯಕ ಆಗಮಿಸುವರು.
ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಡಾ. ಸಂಜೀವ ಕುಲಕರ್ಣಿ ಅಧ್ಯಕ್ಷತೆ ವಹಿಸುವರು.
“ಅಖಂಡ ಧಾರವಾಡ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರು” ಗ್ರಂಥದ ಸಂಪಾದಕ ಪ್ರೊ. ಪ್ರಕಾಶ ಎನ್. ಸುಣಗಾರ ಹಾಗೂ ಕ.ವಿ.ವ. ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ವೀರಣ್ಣ ಒಡ್ಡೀನ ಉಪಸ್ಥಿತರಿರುವರು.
ಸಾಹಿತಿಗಳು, ಚಿಂತಕರು, ಕಲಾವಿದರು, ವಿದ್ಯಾರ್ಥಿಗಳು, ತಾಯಂದಿರು, ಸಂಘದ ಆಜೀವ ಸದಸ್ಯರು, ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 