ಗ್ರಂಥಪಾಲಕರ ದಿನಾಚರಣೆ ಪ್ರಯುಕ್ತ ಪುಸ್ತಕ ಪ್ರದರ್ಶನ
Book exhibition on the occasion of Librarians' Day
ಹಾವೇರಿ 13: ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯದ ಟಿಎಂಸಿ ಶಾಖೆಯಲ್ಲಿ ಡಾ. ಎಸ್.ಆರ್ ರಂಗನಾಥನ್ ಅವರ ಜನ್ಮ ಜನ್ಮದಿನದ ಅಂಗವಾಗಿ ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಯಿತು.
ಓದುಗರಿಗೆ ಗ್ರಂಥಾಲಯದ ಮಹತ್ವ ಹಾಗೂ ಗ್ರಂಥಾಲಯದಲ್ಲಿ ದೊರೆಯುವ ಮಾಹಿತಿಯ ಬಗ್ಗೆ ತಿಳಿಸಲು ಪುಸ್ತಕ ಪ್ರದರ್ಶನವನ್ನು ಏರಿ್ಡಸುವ ಮೂಲಕ ಅರ್ಥಪೂರ್ಣವಾಗಿ ಗ್ರಂಥಪಾಲಕರ ದಿನಾಚರಣೆಯನ್ನು ಅತಿ ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಥಮ ದರ್ಜೆ ಸಹಾಯಕರಾದ ನೀಲಮ್ಮ ಪಟ್ಟೇದ, ಗ್ರಂಥಾಲಯ ಸಹಾಯಕರಾದ ಮಹಾಂತೇಶ ಡಿ ಲಿಂಗಂಪುರ, ಗ್ರಂಥಾಲಯದ ಸಿಬ್ಬಂದಿಗಳು ಹಾಗೂ ಗ್ರಂಥಾಲಯದ ಓದುಗರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 