ಬ್ರಹ್ಮಶ್ರೀ ನಾರಾಯಣಗುರು ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
Brahmashri Narayana Guru Jayanti: Floral tributes paid by the district administration
ಕೊಪ್ಪಳ 08 : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿಇಲಾಖೆಯ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಭಾನುವಾರ ಪುಷ್ಪ ನಮನ ಸಲ್ಲಿಸುವುದರ ಮೂಲಕ ಆಚರಿಸಲಾಯಿತು. ಕೊಪ್ಪಳ ತಹಶಿಲ್ದಾರ ವೀಠ್ಠಲ್ ಚೌಗಲಾ ಅವರುಶ್ರೀ ಬ್ರಹ್ಮಶ್ರೀ ನಾರಾಯಣಗುರುಗಳ ಭಾವಚಿತ್ರಕ್ಕೆ ಪುಷ್ಾರೆ್ಪಣ ಮಾಡಿಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಕರ್ಣಕುಮಾರ, ಪೊಲೀಸ್ಇಲಾಖೆಯ ಚೋಳಪ್ಪ ಹಾಗೂ ಆರ್ಯಈಡಿಗ ಸಮಾಜದ ಮುಖಂಡರಾದ ವೀರಣ್ಣ ಹುಲಿಗಿ, ರವಿ ಗಿಣಿಗೇರಿ, ಅನಿಲ್ ಹುಲಿಗಿ, ಹನುಮಂತಪ್ಪ ಬಂಡಿ, ಹನುಮಂತಪ್ಪ ಭೀಮನೂರ್, ರಾಜಣ್ಣ, ಆನಂದ್ ಬಾಬು, ರಾಘವೇಂದ್ರ ಕೊಪ್ಪಳ, ರಮೇಶ, ವೆಂಕಟೇಶ್ಗಂಗಾವತಿ, ಬಸವರಾಜ್ ಚಿಲವಾಡಗಿ, ಸುಕ್ರಾಜ್ ಮತ್ತುಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಿಬ್ಬಂದಿ ಶಂಕರ್ ಮಹಮನಿ ಹಾಗೂ ಮುತ್ತಣ್ಣ ಸೇರಿದಂತೆಇತರೆ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 