ಚಿಂತನ ಮಥನ ಕಾರ್ಯಕ್ರಮ
Brainstorming program
ವಿಜಯಪುರ 10: ಗ್ರಾಮ ಪಂಚಾಯತ್ ಗಳ ಸಬಲೀಕಣಕ್ಕಾಗಿ ಚಿಂತನ ಮಥನವನ್ನು ಕಾರ್ಯಕ್ರಮವನ್ನು ಗ್ರಾಮ ಸ್ವರಾಜ್ಯ ಕರ್ನಾಟಕ ಆರ್.ಡಿ.ಪಿ. ಕುಟುಂಬ ಮತ್ತು ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟ ವಿಜಯಪುರ ಸಂಯುಕ್ತಾಶ್ರಯದಲ್ಲಿ ದಿ. 12 ಬುಧವಾರದಂದು ಬೆಳಿಗ್ಗೆ 10 ಗಂಟೆಯಿಂದ 5 ಗಂಟೆಯವರೆಗೆ ವಿವಿಧ ಗೋಷ್ಠಿಗಳನ್ನು ನಗರದ ಕಂದಗಲ್ ಹನುಮಂತರಾಯ ರಂಗ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಎಂ.ಎಚ್. ಪಠಾಣ ಜಿಲ್ಲಾ ಅಧ್ಯಕ್ಷ ಗ್ರಾಮ ಪಂಚಾಯತ ಸದಸ್ಯರ ಒಕ್ಕೂಟ ವಿಜಯಪುರ ಹಾಗೂ ಶ್ರೀ ಸಿ.ಜಿ. ಪಾರೆ ಜಿಲ್ಲಾಧ್ಯಕ್ಷರು ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ವಿಜಯಪುರ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಅವರು, ಮೊದಲನೆ ಗೋಷ್ಠಿಯಲ್ಲಿ ಗ್ರಾಮ ಸ್ವಾರಾಜ್ಯ ಪರಿಕಲ್ಪನೆಯಲ್ಲಿ ಚುನಾಯಿತ ಪ್ರತಿನಿಧಿಗಳ ಪಾತ್ರ, ಎರಡನೇ ಗೋಷ್ಠಿಯಲ್ಲಿ ಗ್ರಾಮ ಪಂಚಾಯತಿಗಳ ಸಬಲೀಕರಣ ಅಧಿಕಾರಿ ನೌಕರರ ಪಾತ್ರ ಮತ್ತು ಬದಲಾವಣೆಯ ಕ್ರಮಗಳು ಕುರಿತು ಜರುಗಲಿವೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 