ಗವಿಮಠದ ಮಹಾದಾಸೋಹಕ್ಕೆ ಹರಿದು ಬರುತ್ತಿರುವ ರೊಟ್ಟಿ ಹಾಗೂ ದವಸ,ಧಾನ್ಯಗಳು
Bread, rice, and grains flowing into the Mahadasoha of Gavi Math
ಕೊಪ್ಪಳ 23 : ಶ್ರೀಗವಿಸಿದ್ಧೇಶ್ವರ ಜಾತ್ರಾಮಹೋತ್ಸವದ ಅಂಗವಾಗಿ ಜರುಗಲಿರುವ ಮಹಾದಾಸೋಹಕ್ಕಾಗಿ ಸದ್ಭಕ್ತರಿಂದ ಸಿಹಿ ಪದಾರ್ಥ, ದವಸ-ಧಾನ್ಯ, ರೊಟ್ಟಿಗಳನ್ನು ಶ್ರೀಮಠಕ್ಕೆ ತಂದು ಅರ್ಿಸುತಿದ್ದಾರೆ. ಇಂದು ಕುಷ್ಟಗಿ ತಾಲೂಕಿನ ಹನುಮನಾಳ ಗ್ರಾಮದ ಸದ್ಭಕ್ತರಿಂದಹಿ 15000 (ಹದಿನೈದು ಸಾವಿರ) ರೊಟ್ಟಿ, 7 ಪಾಕೆಟ್ ಅಕ್ಕಿ, 58 ಮೆಕ್ಕೆ ಜೋಳ, 2 ಪಾಕೆಟ್ ನೆಲ್ಲು, ಟ್ರ್ಯಾಕ್ಟರ್ ಹಾಗೂ ಲಘು ವಾಹನಗಳ ಮೂಲಕ ಭಕ್ತಿ ಭಾವ, ಸಡಗರದೊಂದಿಗೆ ಶ್ರೀಗವಿಮಠಕ್ಕೆ ಆಗಮಿಸಿ ಮಹಾದಾಸೋಹಕ್ಕೆ ಸಲ್ಲಿಸಿದರು. ಇದರಿಂದಾಗಿ ಗವಿಮಠದಲ್ಲಿ ರೊಟ್ಟಿಗಳ ಸಪ್ಪಳ ಆರಂಭವಾಗಿದೆ. ದಾನಿಗಳಿಗೆ ಪೂಜ್ಯರು ಆಶಿರ್ವದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 