ಭೀಕರ ರಸ್ತೆ ಅಪಘಾತ ಅಕ್ಕ ತಮ್ಮ ಸಾವು
Brother dies in horrific road accident
ಲಕ್ಷ್ಮೇಶ್ವರ" 20: ಸವಣೂರು ರಸ್ತೆಯ ಸಂಕ್ಲಿಪೂರ ಕ್ರಾಸ್ ಹತ್ತಿರ ಶುಕ್ರವಾರ ಸಂಜೆ 7:00 ಗಂಟೆಯ ಸುಮಾರಿಗೆ ಬೈಕ್ ಹಾಗೂ ಕ್ಯಾಂಟರ್ ಮಧ್ಯೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಸವಣೂರ ತಾಲೂಕಿನ ವಡ್ನಿಕೊಪ್ಪ ಗ್ರಾಮದ ಗೌರವ್ವ ತಮ್ಮ ಫಕೀರೇಶ ಪಾರ್ಕಿ ಎಂಬ ಒಂದೇ ಕುಟುಂಬದ ಅಕ್ಕ ತಮ್ಮ ಸಾವನಪ್ಪಿದ್ದು ಅಕ್ಕ ಗೌರವ್ವ 48 ವರ್ಷ ಸ್ಥಳದಲ್ಲಿ ಮೃತಪಟ್ಟಿದ್ದು ತಮ್ಮ 46 ವರ್ಷದ ಫಕೀರೇಶನನ್ನು ಲಕ್ಷ್ಮೇಶ್ವರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಜೀನ್ಸ್ ಆಸ್ಪತ್ರೆಗೆ ಸಾಗಿಸುವ ಮಧ್ಯದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ ಘಟನಾ ಸ್ಥಳಕ್ಕೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 