2026-27ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ
Budget Pre-Conference Meeting for the Year 2026-27
ಬೆಂಗಳೂರು 05: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2026-27ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯನ್ನು ಶಕ್ತಿ ಭವನದಲ್ಲಿ ಆರಂಭಿಸಿದ್ದು ಮೊದಲಿಗೆ ಅರಣ್ಯ ಮತ್ತು ಪರಿಸರ ಇಲಾಖೆ ಜೊತೆಗೆ ಸಭೆ ನಡೆಸಿದರು.
ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ, ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿಯವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತು ಆರ್ಥಿಕ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 