ಕನ್ನಡ ಮನ ಕನ್ನಡ ಪ್ರಶಸ್ತಿಗೆ ಸಿಂದಗಿಯ ಜ್ಞಾನಭಾರತಿ ವಿದ್ಯಾಸಂಸ್ಥೆಯ ಬುಳ್ಳಪ್ಪ ಡಿ. ಆಯ್ಕೆ
Bullappa D. selected for award
ವಿಜಯಪುರ 24: ನಗರದ ತನು ಫೌಂಡೇಶನ ನೀಡುವ ತನು ಕನ್ನಡ ಮನ ಕನ್ನಡ ಪ್ರಶಸ್ತಿಗೆ ಸಿಂದಗಿಯ ಜ್ಞಾನಭಾರತಿ ವಿದ್ಯಾಸಂಸ್ಥೆಯ ಬುಳ್ಳಪ್ಪ ಡಿ. ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ಪ್ರಧಾನ ಸಮಾರಂಭವು ವಿಜಯಪುರದ ಕಂದಗಲ ಹನುಮಂತರಾಯ ರಂಗಮಂದಿರಲ್ಲಿ ರವಿವಾರ 23.11.2025ರಂದು ಸಂಜೆ 5ಗಂಟೆಗೆ ಜರುಗಿತು. ಪ್ರಶಸ್ತಿಗೆ ಆಯ್ಕೆಯಾದ ಬುಳ್ಳಪ್ಪ ಡಿ. ಅವರಿಗೆ ಜ್ಞಾನಭಾರತಿ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಸತೀಶ್ ಹಿರೇಮಠ, ಮುಖ್ಯ ಗುರುಗಳಾದ ಬಿ.ಸಿ.ಶಿರೋಳಕರ್, ಜಗದೀಶ್ ಪಾಟೀಲ, ಜಗದೇವಿ ನಂದಿಕೋಲ, ಬೋಧಕ ಹಾಗೂ ಭೋಧಕೇತರ ಸಿಬ್ಬಂದಿ ಹಾಗೂ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಸ್ನೇಹ ಬಳಗ, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ವಿಜಯಪುರದ ತನು ಫೌಂಡೇಶನ ನೀಡುವ ತನು ಕನ್ನಡ ಮನ ಕನ್ನಡ ಪ್ರಶಸ್ತಿ ಗೆ ಕಲಕೇರಿಯ ಬಸವೇಶ್ವರ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ಬಸಪ್ಪ ಎಂ ಕುಂಬಾರ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರಧಾನ ಸಮಾರಂಭವು ವಿಜಯಪುರದ ಕಂದಗಲ ಹನುಮಂತರಾಯ ರಂಗಮಂದಿರಲ್ಲಿ ರವಿವಾರ 23.11.2025ರಂದು ಸಂಜೆ 5ಗಂಟೆಗೆ ಜರುಗಿತು ಪ್ರಶಸ್ತಿಗೆ ಆಯ್ಕೆಯಾದ ಬಸಪ್ಪ ಕುಂಬಾರ ಅವರಿಗೆ ಬಸವೇಶ್ವರ ಕಾಲೇಜಿನ ಪ್ರಾಚಾರ್ಯರು ಉಪನ್ಯಾಸಕರು ಭೋಧಕೇತರ ಸಿಬ್ಬಂದಿ ಹಾಗೂ ಸಂಸ್ಥೆಯ ಅಧ್ಯಕ್ಷರು ಕಾರ್ಯದರ್ಶಿಗಳು ಎಲ್ಲ ಆಡಳಿತ ಮಂಡಳಿಯ ಸದಸ್ಯರು ಅಭಿನಂದಿಸಿದ್ದಾರೆ..
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 