ಕಲಕೇರಿಯಿಂದ ಸಾತಾರ ಬಸ್ ಸೇವೆ ಆರಂಭ
Bus service from Kalakeri to Satara launched
ತಾಳಿಕೋಟಿ 06 : ತಾಲೂಕಿನ ಕಲಕೇರಿ ಗ್ರಾಮದಿಂದ ವಿಜಯಪುರ ಮಾರ್ಗವಾಗಿ ಮಹಾರಾಷ್ಟ್ರದ ಕರಾಡ್ ಜತ್ ಹಾಗೂ ಸಾತಾರ್ಗೆ ಹೋಗುವ ನೂತನ ರಸ್ತೆ ಸಾರಿಗೆ ಬಸ್ ನ ಸೇವೆ ಆರಂಭವಾಗಿದೆ. ಈ ನೂತನ ಬಸ್ ಸೇವೆ ಜುಲೈ 5 ಸೋಮವಾರದಿಂದ ಆರಂಭಗೊಂಡಿದ್ದು ಬಸ್ಸು ವಿಜಾಪುರದಿಂದ ಬೆಳಿಗ್ಗೆ 7:30ಕ್ಕೆ ದೇವರ ಹಿಪ್ಪರಗಿ ಮಾರ್ಗವಾಗಿ ಬಿಬಿ ಇಂಗಳಗಿ ಗ್ರಾಮದ ಮೂಲಕ ಕಲಕೇರಿಗೆ ತಲುಪುವುದು.
ನಂತರ ಅಲ್ಲಿಂದ ಬೆಳಗ್ಗೆ 9-30ಕ್ಕೆ ವಿಜಯಪುರ ಮಾರ್ಗವಾಗಿ ಜತ್, ವೀಟಾ, ಕರಣ್, ಸಾತಾರಕ್ಕೆ ಹೋಗುವುದು. ನೂತನ ಬಸ್ಸಿನ ಸೇವೆ ಆರಂಭಿಸುವ ಮುನ್ನ ಕಲಿಕೇರಿ ಗ್ರಾಮಸ್ಥರು ಬಸ್ಸನ್ನು ಗ್ರಾಮದ ವೀರಗಂಟಿ ಮಡಿವಾಳೇಶ್ವರ ದೇವಸ್ಥಾನದ ಮುಂದೆ ನಿಲ್ಲಿಸಿ ವಿಶೇಷ ಪೂಜೆಯನ್ನು ವಿವರಿಸಿದರು. ಇದೇ ಸಂದರ್ಭದಲ್ಲಿ ಬಸ್ಸಿನ ನೂತನ ಚಾಲಕ ನಿರ್ವಾಹಕ ಹಾಗೂ ಬಸ ನಿಲ್ದಾಣದ ನಿಯಂತ್ರಣಾಥಿಕಾರಿಗೆ ಸನ್ಮಾನಿಸಿ ಗೌರವಿಸಿದರು.
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ 