ಬ್ಯಾಡಗಿ ಅರಣ್ಯಾಧಿಕಾರಿಗಳ ದಾಳಿ, ಸಾಗುವಾನಿ ತುಂಡುಗಳ ವಶ, ಆರೋಪಿಗಳು ಎಸ್ಕೇಪ
Byadagi forest officials raid, sago pieces seized, accused escape
ಬ್ಯಾಡಗಿ 10 : ಪಟ್ಟಣದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸಾಗುವಾನಿ ತುಂಡುಗಳ ಮೇಲೆ ತಾಲೂಕಿನ ಅರಣ್ಯ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ ಸಾಗುವಾನಿ ತುಂಡುಗಳನ್ನು ವಶ ಪಡಿಸಿಕೊಂಡು ಆರೋಪಿಗಳ ಮೇಲೆ ವಲಯ ಅರಣ್ಯಾಧಿಕಾರಿ ಲೋಕೇಶ ಚವ್ಹಾಣ ಅವರು ಪ್ರಕರಣ ದಾಖಲಿಸಿಕೊಂಡು ತಲೆ ಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿ ಲಾಗಿದೆ ಎಂದು ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಉಪ ಅರಣ್ಯ ಸಂರಕ್ಷಣಾಧಿಕಾರಿ ಅಕ್ಷಯ ಪ್ರಕಾಶಕರ ಹಾಗೂ ಹಾವೇರಿ ಉಪ ವಿಭಾಗದ ಎಸಿಪಿ ಮಂಜುನಾಥ ಅವರ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದ್ದು, ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯ ಅಧಿಕಾರಿಗಳಾದ, ಆರ್,ಎಂ, ಶೇಷಗಿರಿ, ಎ.ಎಸ್.ಹುಬ್ಬಳ್ಳಿ, ಲಕ್ಷ್ಮಣ ಬಾರ್ಕಿ, ಶಹರ ಅರಣ್ಯಾಧಿಕಾರಿ ಪ್ರವೀಣ್ ಭಜಂತ್ರಿ, ಹಾಗೂ ಅರಣ್ಯ ಸಿಬ್ಬಂದಿಗಳಾದ ಗಣೇಶ , ಜೈರಾಜ , ಭೀಮೇಶ, ಮೆಹಬೂಬ, ಮತ್ತು ವಾಚರ ಗಳಾದ ಅಲಿ ಇಟಗಿ, ಹನುಮಂತ ತೆವರಿ ಪ್ರವೀಣ್ ಇದ್ದರು.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 