ಭೂಕೈಲಾಸ ಮುಕ್ತಿ ಮಂದಿರಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
CM D.K. Shivakumar visits Bhookailasa Mukti Mandira
ಲಕ್ಷ್ಮೇಶ್ವರ 02: ಸಮೀಪದ ಭೂಕೈಲಾಸ ಮುಕ್ತಿ ಮಂದಿರಕ್ಕೆ ಮಂಗಳವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಸುಭಿಕ್ಷೆಗಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇದು ಅತ್ಯಂತ ವಿಶೇಷ ಹಾಗೂ ಪವಿತ್ರ ಸ್ಥಳವಾಗಿದೆ ಎಂದು ಹೇಳಿದರು. “ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ” ಎಂಬ ಅಜ್ಜನವರ ಪುಣ್ಯ ಸಂದೇಶವನ್ನು ಸ್ಮರಿಸಿದ ಅವರು, ನಾಡಿನ ಸಂಕಷ್ಟದಲ್ಲಿರುವ ಅನ್ನದಾತರ ಬದುಕು ಹಸನಾಗಲಿ ಎಂದು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಡಾ. ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ, ಸಚಿವರಾದ ಶ್ರೀ ಎಸ್.ಎಸ್. ಮಲ್ಲಿಕಾರ್ಜುನ ಸೇರಿದಂತೆ ನಾಯಕರು ಹಾಗೂ ಸ್ವಾಮೀಜಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 