ಅಜ್ಜಯ್ಯನವರಿಗೆ ಪೂಜೆ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್
CM DK Shivakumar offered prayers to Ajjayya
ಲಕ್ಷ್ಮೇಶ್ವರ 02: ಶ್ರೀ ವೀರಗಂಗಾಧರ ಅಜ್ಜಯ್ಯನವರ ಐಕ್ಯ ಕ್ಷೇತ್ರವಾದ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಸಮೀಪದಲ್ಲಿ ಬರುವ ಭೂಕೈಲಾಸ ಮುಕ್ತಿಮಂದಿರಕ್ಕೆ ಮಂಗಳವಾರ ಸಿಎಂ ಡಿಕೆ ಶಿವಕುಮಾರ್ ಅವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ನಾಡಿನ ಸುಭಿಕ್ಷೆಗಾಗಿ ಪ್ರಾರ್ಥಿಸಿದೆನು.ಇದು ಅತ್ಯಂತ ವಿಶೇಷ ಹಾಗೂ ಪವಿತ್ರವಾದ ಸ್ಥಳ. ’ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ’ ಎಂಬ ಅಜ್ಜನವರ ಪುಣ್ಯ ಸಂದೇಶ ನಮಗೆಲ್ಲರಿಗೂ ಸದಾ ದಾರೀದೀಪ ಅವರ ಆಶೀರ್ವಾದದಿಂದ ನಾಡಿಗೆ ಸಂಕಷ್ಟದಲ್ಲಿರುವ ಅನ್ನದಾತರ ಬದುಕು ಹಸನಾಗಲಿ ಎಂದು ಪ್ರಾರ್ಥಿಸಿದರು ಈ ಸಂದರ್ಭದಲ್ಲಿ ಡಾ. ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ, ಸಚಿವರಾದ ಶ್ರೀ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಸೇರಿದಂತೆ ನಾಯಕರು, ಸ್ವಾಮೀಜಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 