ಸಿಎಂ ಹುರಕಡ್ಲಿ ಫೌಂಡೇಶನ್ ವತಿಯಿಂದ ಅಗ್ನಿವೀರರು, ನಿವೃತ್ತ ಸೈನಿಕರಿಗೆ ಸನ್ಮಾನ
CM Hurakadli Foundation felicitates fire fighters and retired soldiers
ಲೋಕದರ್ಶನ ವರದಿ
ಮಹಾಲಿಂಗಪುರ 17: ದೇಶ ಸೇವೆಗೆ ಆಯ್ಕೆಯಾಗಿರುವ ಅಗ್ನಿವೀರ ಯುವಕರ ಸಾಧನೆ ಶ್ಲಾಘನೀಯವಾಗಿದ್ದು, ಯುವಕರು ದೇಶಪ್ರೇಮವನ್ನು ಮೈಗೂಡಿಸಿಕೊಂಡು ರಾಷ್ಟ್ರರಕ್ಷಣೆಯಲ್ಲಿ ತೊಡಗುತ್ತಿರುವುದು ಹೆಮ್ಮೆಯ ವಿಷಯ ಎಂದು ಸಮಾಜಸೇವಕ ಚನ್ನಬಸು ಹುರಕಡ್ಲಿ ಹೇಳಿದರು. ಸ್ಥಳೀಯ ಸಿಎಂ ಹುರಕಡ್ಲಿ ಫೌಂಡೇಶನ್ ವತಿಯಿಂದ ಮಹಾಲಿಂಗಪುರ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಭಾರತೀಯ ಸೇನೆಗೆ ಅಗ್ನಿವೀರರಾಗಿ ಆಯ್ಕೆಯಾದ 12 ಯುವಕರನ್ನು ಸನ್ಮಾನಿಸಿ ಅವರು ಮಾತನಾಡಿದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 