ಮೊಯ್ಲಿ ಅಥವಾ ಮತ್ಯಾರೋ ಹೇಳೋದ್ರಿಂದ ಯಾರೂ ಮುಖ್ಯಮಂತ್ರಿ ಅಗಲ್ಲ: ಸಿಎಂ ಸಿದ್ದರಾಮಯ್ಯ
CM Siddaramaiah statement
ಬೆಂಗಳೂರು 03: ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿಕೆ ಬಗ್ಗೆ ಇಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ. ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ ಎಂದರು.
ಮೊಯ್ಲಿ ಅಥವಾ ಮತ್ಯಾರೋ ಹೇಳೋದ್ರಿಂದ ಯಾರೂ ಮುಖ್ಯಮಂತ್ರಿ ಅಗಲ್ಲ, ಅದು ಹೈಕಮಾಂಡ್ ವಿವೇಚನೆಗೆ ಬಿಟ್ಟಿರುವ ವಿಷಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 