ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಕರೆ
Call to fill vacant posts in hospitals on contract basis
ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಕರೆ
ರಾಯಬಾಗ: ಕೇಂದ್ರ ಸರ್ಕಾರದ ಮಾನದಂಡ ಅನ್ವಯ ಪ್ರತೇಕ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಪ್ರಾರಂಭಿಸಲು ಹಾಸಿಗೆಗಳಿಗೆ ಬೆಡ್ ಅಕ್ಯುಪೇಶನ್ ರೇಟ್ ಶೇ.70 ರಷ್ಟು ಭರ್ತಿ ಹೊಂದಿರಬೇಕು. ಆದರೆ ರಾಯಬಾಗ ಸಾರ್ವಜನಿಕ ಆಸ್ಪತ್ರೆಯ ಹಾಸಿಗೆಗಳಿಗೆ ಬೆಡ್ ಅಕ್ಯುಪೇಶನ್ ರೇಟ್ ಶೇ.10 ರಷ್ಟು ಇರುವುದರಿಂದ ಪ್ರತೇಕ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಪ್ರಾರಂಭಿಸಲು ಅವಕಾಶವಿರುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ಉತ್ತರಿಸಿದರು.ರಾಯಬಾಗ ಶಾಸಕ ದುರ್ಯೋಧನ ಐಹೊಳೆಯವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಮತ್ತು ಇತರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಜಿಲ್ಲಾಧಿಕಾರಿಗಳ ಹಂತದಲ್ಲಿ ನಿಯಮಾನುಸಾರ ಭರ್ತಿ ಮಾಡಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 