ಧಾರವಾಡ 09: ವಿದ್ಯಾಗಿರಿಯ ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯ ಉತ್ಸವ ಸಭಾಭವನದಲ್ಲಿ ದಿ.18 ರವಿವಾರ ಬೆಳಿಗ್ಗೆ 9.00 ಗಂಟೆಗೆ ಪುಣೆಯ ಬೈಸೇಫ್ ಕಂಪನಿಯವರು ಬೆಂಗಳೂರಿನ ಪ್ರಖ್ಯಾತ ಕಂಪನಿಗಳಲ್ಲಿ ವಿವಿಧ ಹುದ್ದೆಗಳಿಗಾಗಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ಯಾವುದೇ ಪದವಿ, ಬಿ.ಇ, ಬಿ.ಟೆಕ್ ಪಾಸಾದ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ ಏರಿ್ಡಸಿದ್ದಾರೆ. ಆಸಕ್ತರು 0836-2462202 ಅಥವಾ 9738564415 ಗೆ ಕರೆ ಮಾಡಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಲು ಈ ಮೂಲಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.