ಹುಬ್ಬಳ್ಳಿ 17: ನಗರದ ಬೆಲ್ಲದ ಕಂಪನಿಯವರು ತಮ್ಮ ಅಟೋಮೊಬೈಲ್ ಮಾರಾಟ ಹಾಗೂ ಸೇವಾ ಕ್ಷೇತ್ರಗಳಲ್ಲಿ ಹುಬ್ಬಳ್ಳಿ, ಬೆಳಗಾವಿ, ಬೆಂಗಳೂರು, ಬಳ್ಳಾರಿ, ಹೊಸಪೇಟೆ, ಗದಗ, ರಾಯಚೂರು ಬ್ರಾಂಚ್‌ಗಳಿಗಾಗಿ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಇ ಪದವಿ, ಐ.ಟಿ.ಐ, ಡಿಪ್ಲೋಮಾ ಪಾಸಾದ ಹಾಗೂ ಕೊನೆಯ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ದಿ. 25 ಮಾರ್ಚ 2025 ರಂದು ಬೆಳಿಗ್ಗೆ 9.00 ಗಂಟೆಗೆ ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ ಏರಿ್ಡಸಿದ್ದಾರೆ. ಆಸಕ್ತರು ದಿ. 22-03-2025 ರ ಒಳಗಾಗಿ 0836-2462202 ಗೆ ಕರೆ ಮಾಡಿ ಹೆಸರು ನೋಂದಾಯಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.