ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
Car engulfed in flames in the middle of a Belagavi road; people startled by late-night incident.
ಬೆಳಗಾವಿ : ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಆಕಸ್ಮಿಕ ವಾಗಿ ಬೆಂಕಿ ಹತ್ತಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ಬೆಳಗಾವಿ ನಗರದಲ್ಲಿ ರವಿವಾರ ತಡರಾತ್ರಿ ನಡೆದಿದೆ.
ಬೆಳಗಾವಿ ನಗರದ ಮುಜಾವರ ಅರ್ಕೇಡ್ ಕಟ್ಟಡ ಮುಂದಿನ ರಸ್ತೆಯಲ್ಲಿ ಈ ಘಟನೆ ರವಿವಾರ ತಡರಾತ್ರಿ ನಡೆದಿದೆ. ಸಂಚರಿಸುತ್ತಿರುವಾಗಲೇ ಕಾರಿಗೆ ಆಕಸ್ಮಿಕ ಬೆಂಕಿ ತಗುಲಿದೆ. ಬಳಿಕ ಅಲ್ಲಿ ನೆರೆದಿದ್ದ ನಾಗರಿಕರು ಅಗ್ನಿಶಾಮಕ ದಳದ ಸಿಬ್ಬಂದಿ ಗಳಿಗೆ ಸುದ್ದಿ ಮುಟ್ಟಿಸಿದ್ದಾರೆ.
ಅದರೆ ಅಷ್ಟೋತ್ತಿಗೆ ಕಾರು ಅರ್ಧ ಭಾಗದಷ್ಟು ಸುಟ್ಟು ಹೋಗಿದೆ ಎಂದು ತಿಳಿದುಬಂದಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 