ಬೆಳ್ಳಂಬೆಳಗ್ಗೆ ಯಮರಾಯನ ಅಟ್ಟಹಾಸ: ವಾಕಿಂಗ್ ಮಾಡುವವರ ಮೇಲೆ ಹರಿದ ಕಾರು: ಇಬ್ಬರ ಸಾವು ಒಬ್ಬರಿಗೆ ಗಂಭೀರ ಗಾಯ
Car runs over pedestrians: Two dead, one seriously injured
ವರದಿ: ವೀರಣ್ಣ ಹಡಪದ
ಗದಗ 29: ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಘಟನೆ ಹುಬ್ಬಳ್ಳಿ ರಸ್ತೆಯಲ್ಲಿರುವ ಚೆನ್ನಮ್ಮ ಕಾಲೇಜ್ ಬಳಿ ನಡೆದಿದೆ.
ಮುಂಜಾನೆ ಎದ್ದು ಎಂದಿನಂತೆ ವಾಕಿಂಗ್ ಹೋಗಿದ್ದ ಮೂವರಿಗೆ ಲಕ್ಷ್ಮೇಶ್ವರ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟ್ಟಿದ್ದ ಕಾರು ಡಿಕ್ಕಿ ಹೊಡೆದು ಶಿವಾನಂದ ಹುಲಕೋಟಿ, ಅಶೋಕ ಸರವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎಮ್ ಎಸ್ ಚಾಕಲಬಿ ಎಂಬುವವನಿಗೆ ಗಂಭೀರ ಗಾಯಗಳಾಗಿವೆ.ಗಾಯಾಳುವನ್ನು ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಲಕ್ಷ್ಮೇಶ್ವರ ಪೊಲೀಸ್ರು ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 