ಅಕ್ರಮ ಮಾವಾ ಮಾರಾಟಗಾರರ ವಿರುದ್ಧ ಪ್ರಕರಣ ದಾಖಲು: ಪಾನ್ ಶಾಪ್ ಅಂಗಡಿಗಳ ಮೇಲೆ ದಾಳಿ
Case registered against illegal Mawa sellers: Pawn shops raided
ಲೋಕದರ್ಶನ ವರದಿ
ಜಮಖಂಡಿ 27: ನಗರದ ಕುಂನೂರು ರಸ್ತೆಯ ವಿವಿಧ ಪಾನ್ ಶಾಪ್ ಅಂಗಡಿಗಳ ಮೇಲೆ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ಅಕ್ರಮ ಮಾವಾ ಮಾರಾಟಗಾರರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಿದ್ದಾರೆ.
ನಗರದಲ್ಲಿ ಅಕ್ರಮ ಮಾವಾ ಮಾರಾಟದ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆ ಅಂಗಡಿಗಳ ಮೇಲೆ ದಾಳಿ ನಡೆಸಿ ಕೋಟ್ಟಾ ಕಾಯ್ದೆಯಡಿ 11 ಪ್ರಕರಣ ದಾಖಲಿಸಲಾಗಿದ್ದು, ರೂ, 2800 ದಂಡ ವಸೂಲಿ ಮಾಡಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಜಿ.ಎಸ್. ಗಲಗಲಿ ತಿಳಿಸಿದ್ದಾರೆ. ಆರೋಗ್ಯ ನೀರೀಕ್ಷಕ ಸಂತೋಷ ನಾಯಿಕ, ಅಸ್ಲಂ ಅಬಾಲೆ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 