ಹಮೀರ್ಪುರ, ಮೇ 29,ಹಮೀರ್ಪುರ ಜಿಲ್ಲೆಯಲ್ಲಿ 5 ಹೊಸ ಕೊರೊನ ಸೋಂಕು ಪ್ರಕರಣ ಪತ್ತೆಯಾಗಿದ್,ದು ಪರಿಣಾಮ ಈವರೆಗೆ, ಜಿಲ್ಲೆಯಲ್ಲಿ ಒಟ್ಟು ಸೋಂಕುಗಳ ಸಂಖ್ಯೆ 98 ಕ್ಕೆ ಏರಿಕೆಯಾಗಿದೆ.
ಈವರೆಗೆ ಸೋಂಕಿಗೆ ಒಬ್ಬರು ಮೃತಪಟ್ಟಿದ್ದಾರೆ 88 ಗುಣಮುಖರಾಗಿದ್ದಾರೆ. ಎಂದು ಜಿಲ್ಲಾಧಿಕಾರಿ ಹರಿಕೇಶ್ ಮೀನಾ ಹೇಳಿದ್ದಾರೆ. ಹೊಸ ಪ್ರಕರಣಗಳಲ್ಲಿ ಮೂರು ಪುರುಷರು ಮತ್ತು ಇಬ್ಬರು ಮಹಿಳೆಯರಿದ್ದು ಅವರನ್ನು ಚಿಕಿತ್ಸೆ ಮತ್ತು ಪ್ರತ್ಯೇಕತೆಗಾಗಿ ಜಿಲ್ಲಾ ಕರೋನ ಆರೈಕೆ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ .