ಜಾತಿಗಣತಿ: ತಹಸಿಲ್ದಾರ ಡಾ.ವಿನಯಾ ಹೂಗಾರ ಪರೀಶೀಲನೆ
Caste Census: Tahsildar Dr. Vinaya Hugara reviews
ತಾಳಿಕೋಟಿ 07: ಪಟ್ಟಣದಲ್ಲಿ ಮೇ 5 ರಿಂದ ನಡೆಯುತ್ತಿರುವ ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾತಿ ಗಣತಿ ಕಾರ್ಯವನ್ನು ತಹಶೀಲ್ದಾರ ಡಾ.ವಿನಯಾ ಹೂಗಾರ ಅವರು ಪರೀಶೀಲಿಸಿದರು.
ಪಟ್ಟಣದ ಭಾಗ ಸಂಖ್ಯೆ 41ರ ವ್ಯಾಪ್ತಿಗೆ ಬರುವ ವಡ್ಡರ ಓಣಿಯಲ್ಲಿ ಸೋಮವಾರ ಗಣತಿ ಕಾರ್ಯ ನಡೆಯುತ್ತಿರುವಾಗ ತಹಸಿಲ್ದಾರ್ ಡಾ.ವಿನಯಾ ಹೂಗಾರ ಅವರು ಸ್ಥಳಕ್ಕೆ ಭೇಟಿ ನೀಡಿ ಕಾರ್ಯನಿರತ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಪುರಸಭೆ ಮುಖ್ಯಾಧಿಕಾರಿ ಮೋಹನ ಜಾಧವ, ಸಿರಸ್ತದಾರ ಜೆ.ಆರ್. ಜೈನಾಪೂರ, ಸಿಆರ್ ಸಿ ರಾಜು ವಿಜಾಪುರ ಸಮಾಜ ಕಲ್ಯಾಣ ಇಲಾಖೆಯ ಎಸ್. ಎನ್.ಮಲ್ಲಾಡೆ, ಎಸ್.ಎಂ.ಕಲಬುರ್ಗಿ, ಹಾಗೂ ಶಿಕ್ಷಕ ಬೀರಗೊಂಡ ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 