ಸಸಿ ನೆಟ್ಟು ವಿಶ್ವ ಪರಿಸರ ದಿನ ಆಚರಣೆ
Celebrate World Environment Day by planting saplings
ರಾಯಬಾಗ: ಸಾಮಾಜಿಕ ಅರಣ್ಯ ವಲಯ ಹಾಗೂ ರಾಯಬಾಗ ಬಿಜೆಪಿ ಮಂಡಲ ಸಹಯೋಗದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಭಾನುವಾರ ಪಟ್ಟಣದ ದಿಗ್ಗೇವಾಡಿ ರಸ್ತೆಯಲ್ಲಿರುವ ಸ್ಮಶಾನ ಭೂಮಿಯಲ್ಲಿ ಶಾಸಕ ಡಿ.ಎಮ್.ಐಹೊಳೆ ಅವರು ಸಸಿ ನೆಟ್ಟರು. ಸಾಮಾಜಿಕ ಅರಣ್ಯ ವಲಯಾಧಿಕಾರಿ ಶಿವಕುಮಾರ ಡಿ., ಸದಾಶಿವ ಘೋರೆ್ಡ, ಸದಾನಂದ ಹಳಿಂಗಳಿ, ಎಮ್.ಬಿ.ಚೌಗಲಾ, ಪಾಂಡುರಂಗ ರಜಪೂತ, ಮಹಾದೇವ ಸತ್ತಿ, ಮುತ್ತಣ್ಣ ರಾಜಾಪೂರೆ, ಸಿದ್ದಪ್ಪ ಡಬ್ಬನ್ನವರ, ತುಕಾರಾಂ ಬಾವಚಿ, ಚಿದಾನಂದ ಹಳಿಂಗಳಿ, ಪರಶುರಾಮ ಪೂಜಾರಿ ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 