ಬಾಬುಜಗಜೀವನರಾಂ ಜಯಂತ್ಯೋತ್ಸವ ಆಚರಣೆ

ಗದಗ 05: ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿಂದು ಬಾಬುಜಗಜೀವನರಾಂ ಅವರ ಜಯಂತ್ಯುತ್ಸವವನ್ನು ಸಾಂಕೇತಿಕವಾಗಿ ಆಚರಿಸಲಾಯಿತು. ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಬಾಬುಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸಮಪರ್ಿಸಿದರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಡಾ.ಆನಂದ ಕೆ, ಸಮಾಜ ಕಲ್ಯಾಣ ಇಲಾಖೆ ಉಪನಿದರ್ೇಶಕ ಖಾಜಾ ಹುಸೇನ ಮುಧೋಳ, ಉಪಸ್ಥಿತರಿದ್ದರು.