ಭಗವಾನ್ ಮಹಾವೀರರ ಜಯಂತಿ ಆಚರಣೆ
Celebration of Lord Mahavira's birthday
ಯಮಕನಮರಡಿ 30 : ಸ್ಥಳೀಯ ಯವಿ ಸಂಘದ ಸಯುಕ್ತ ಆಶ್ರಯದಲ್ಲಿ ದಿನಾಂಕ 30 ರಂದು ಅಹಿಂಸಾ ಪರಮೋಧರ್ಮ ಕುರಿತು ಜಗತ್ತಿಗೆ ಸಾರಿದ ಭಗವಾನ್ ಮಹಾವೀರರ 2624ನೇ ಜಯಂತಿಯನ್ನು ಭಕ್ತಿ ಪೂರ್ವಕ ಆಚರಿಸಲಾಯಿತು ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪೂಜಿಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಎಲ್ಲಾ ಶಿಕ್ಷಕರ ಶಿಕ್ಷಕಿಯರ ಬಳಗ ಉಪಸ್ಥಿತರಿದ್ದು ಭಗವಾನ್ ಮಹಾವೀರರಿಗೆ ನಮನ ಸಲ್ಲಿಸಿದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 